ಆನಂದ್ : ಗುಜರಾತ್‌ನ ಆನಂದ್ ರೈಲು ನಿಲ್ದಾಣದ ಬಳಿ ಮಂಗಳವಾರ ಸಂಜೆ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
'ಮೃತ ಮಹಿಳೆಯನ್ನು ಅಹಮದಾಬಾದ್ ನಿವಾಸಿ ಬೆಯತ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದೆ.