ಸಮರಸ ಚಿತ್ರಸುದ್ದಿ: ಪೆರ್ಲ: ಈ ವರ್ಷ ಜೂನ್ ತಿಂಗಳಲ್ಲಿ ನಡೆದ ಎಲ್ ಯಸ್ ಯಸ್ ಪರೀಕ್ಷೆಯಲ್ಲಿ ಬೇಂಗಪದವು ಶ್ರೀ ಗಿರಿಜಾಂಬಾ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರತೀಕ್ಷಾ. ಬಿ., ತನ್ಯಶ್ರೀ, ಹಿಮ ಬಿ.ಆರ್. ಉತ್ತೀರ್ಣರಾಗಿದ್ದಾರೆ. ಶಾಲಾ ರಕ್ಷಕ ಶಿಕ್ಷಕ ಸಂಘ, ಶಿಕ್ಷಕರು ಅಭಿನಂದನೆ ಸಲ್ಲಿಸಿದಾರೆ.
ಬೇಂಗಪದವು ಶಾಲಾ ವಿದ್ಯಾರ್ಥಿಗಳು ಎಲ್.ಎಸ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ
0
ನವೆಂಬರ್ 16, 2022