ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಸೋಮವಾರ ಭೇಟಿಯಾದ ಭಾರತದಲ್ಲಿರುವ ಯುಎಇ ರಾಯಭಾರಿ ಡಾ.ಅಬ್ದುಲ್ ನಾಸರ್ ಅಲ್ಶಾಲಿ ಸಮಾಲೋಚನೆ ನಡೆಸಿದರು.
ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಜಾಯೆದ್ ಅಲ್ ನಹ್ಯಾನ್ ಅವರ ಶುಭಾಶಯಗಳನ್ನು ರಾಷ್ಟ್ರಪತಿ ಅವರಿಗೆ ಹೇಳಿದರು.