ಕುಂಬಳೆ: ಪೂಕಟ್ಟೆ - ಬಾಯಿಕಟ್ಟೆ ರಸ್ತೆಯಲ್ಲಿ ಮೋರಿ ನಿರ್ಮಾಣದ ಕಾರ್ಯ ನಡೆಯುತ್ತಿರುವುದರಿಂದ ನವೆಂಬರ್ 15 ರಿಂದ ಡಿಸೆಂಬರ್ 15 ರವರೆಗೆ ಸಂಪೂರ್ಣವಾಗಿ ರಸ್ತೆ ಸಂಚಾರ ತಡೆ ನೀಡಲಾಗಿದೆ ಎಮದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.