ಸಮರಸ ಚಿತ್ರಸುದ್ದಿ: ಕುಂಬಳೆ: ಇತ್ತೀಚೆಗೆ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದ ಅಂಗವಾಗಿ ಬೇಕೂರಿನಲ್ಲಿ ಜರಗಿದ ಪ್ರೌಢಶಾಲಾ ವಿಭಾಗದ ಗಣಿತಮೇಳದಲ್ಲಿ ಸಮಗ್ರ ಚಾಂಪಿಯನ್‍ಶಿಪ್‍ನ್ನು ಪಡೆದ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ತಂಡ.