ಕೇರಳದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಉದ್ಯೋಗಿಗಳ ಕಲ್ಯಾಣ ನಿಧಿ ಯೋಜನೆಯ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿ ದೆ. 2021 - 22ರ ಶೈಕ್ಷಣಿಕ ವರ್ಷದಲ್ಲಿ, ವಿವಿಧ ವಿಷಯಗಳಲ್ಲಿ ಪ್ಲಸ್ ವನ್‌ನಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್ ಸೇರಿದಂತೆ) ಯಾವುದೇ ಕೋರ್ಸ್‌ಗೆ ದಾಖಲಾದ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನ ಕ್ಕಾ ಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಮತ್ತು ಸಂಸ್ಥೆಯ ಮುಖ್ಯಸ್ಥರು ದೃಢೀಕರಿಸ ಬೇಕಾದ ಪ್ರಮಾಣಪತ್ರವನ್ನು ಕೇರಳ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾರ್ಮಿಕರ ಕಲ್ಯಾಣ ಮಂಡಳಿಯ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಿಂದ ಪಡೆಯಬಹುದು.
ವೆಬ್‌ಸೈಟ್ peedika.kerala.gov.in
ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್ 30. ದೂರವಾಣಿ 04994 255110, 9747931567.