HEALTH TIPS

ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ: ಕೇಂದ್ರ ಸಚಿವ ಗಿರಿರಾಜ್

Top Post Ad

Click to join Samarasasudhi Official Whatsapp Group

Qries

 

          ನವದೆಹಲಿ: ಸನಾತನ ಹಿಂದೂ ಧರ್ಮವನ್ನು ನಿರ್ನಾಮ ಮಾಡಲು ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

             ಉತ್ತರಪ್ರದೇಶದಲ್ಲಿ ಮಾಜಿ ಶಾಸಕ ಕೃಷ್ಣಾನಂದ ರೈ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


                ಲವ್ ಜಿಹಾದ್ ರೂಪದಲ್ಲಿರುವ ಭಯೋತ್ಪಾದನೆ ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆ. ಇದರ ವಿರುದ್ಧ ಜನರು ಒಂದಾಗಬೇಕು ಎಂದು ಗಿರಿರಾಜ್‌ ಕರೆ ನೀಡಿದ್ದರು.

                  ಜನಸಂಖ್ಯೆ ನಿಯಂತ್ರಣ ಕಾನೂನುಗಳನ್ನು ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದ ಅವರು, ಚೀನಾದಲ್ಲಿ ಪ್ರತಿ ನಿಮಿಷಕ್ಕೆ 10 ಮಕ್ಕಳ ಜನನವಾದರೆ, ಭಾರತದಲ್ಲಿ ಪ್ರತಿ ನಿಮಿಷಕ್ಕೆ 31 ಶಿಶುಗಳು ಜನಿಸುತ್ತವೆ ಎಂದರು.

Official
Population control bill is crucial, we've limited resources. China implemented 'one child policy', controlled population & achieved development. China has 10 children born a minute while India has 30 children born a minute,how'll we compete with China:Union minister Giriraj Singh
Image

 

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries