ನವದೆಹಲಿ : '10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಪಡೆದಿದ್ದವರು ಹಾಗೂ ಈವರೆಗೂ ದಾಖಲೆಗಳನ್ನು ನವೀಕರಿಸದೇ ಇರುವವರು ಶೀಘ್ರವೇ ತಮ್ಮ ಮಾಹಿತಿಯನ್ನು ನವೀಕರಣ ಮಾಡಿಕೊಳ್ಳಬೇಕು' ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು (ಯುಐಡಿಎಐ) ಆಧಾರ್ ಬಳಕೆದಾರರಿಗೆ ಶನಿವಾರ ಸೂಚಿಸಿದೆ.