ಪೆರ್ಲ: ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಪೊಲಿಟಿಕಲ್ ಸಯನ್ಸ್ ತಾತ್ಕಾಲಿಕ ಹುದ್ದೆಗೆ ದಿನವೇತನ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರಗಳೊಂದಿಗೆ ಡಿ.21ರಂದು 11.30ಕ್ಕೆ ಶಾಲಾ ಹೈಯರ್ ಸೆಕೆಂಡರಿ ಕಚೇರಿಯಲ್ಲಿ ಹಾಜರಿರುವಂತೆ ಪ್ರಾಂಶುಪಾಲರು ತಿಳಿಸಿದ್ದಾರೆ.
ಡಿ.21ರಂದು ಪಡ್ರೆ ವಾಣೀನಗರ ಶಾಲೆಯಲ್ಲಿ ಶಿಕ್ಷಕ ಹುದ್ದೆಗೆ ಸಂದರ್ಶನ
0
ಡಿಸೆಂಬರ್ 18, 2022
Tags