HEALTH TIPS

ಅಣ್ವಸ್ತ್ರ ಸಿಡಿತಲೆಯ ಅಗ್ನಿ-5 ಖಂಡಾಂತರ ಕ್ಷಿಪಣಿಯ ರಾತ್ರಿ ಪ್ರಯೋಗ ಯಶಸ್ವಿ

 

               ನವದೆಹಲಿ: ಅಗ್ನಿ-5 ಹೆಸರಿನ, ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯ ರಾತ್ರಿ ವೇಳೆಯ ಪ್ರಯೋಗವನ್ನು ಭಾರತ ಗುರುವಾರ ಯಶಸ್ವಿಯಾಗಿ ನಡೆಸಿದೆ. ಒಡಿಶಾ ಕರಾವಳಿಯಲ್ಲಿ ಈ ಪ್ರಯೋಗ ನಡೆಯಿತು.

                  ಈ ಕ್ಷಿಪಣಿಯು 5,000 ಕಿಲೊ ಮೀಟರ್‌ ಆಚೆಗಿನ ದೂರದ ಗುರಿಯ ಮೇಲೂ ದಾಳಿ ನಡೆಸಬಲ್ಲದು ಎಂದು ರಕ್ಷಣಾ ಇಲಾಖೆ ತಿಳಿಸಿದೆ.


                  ಮೊದಲಿಗಿಂತ ಈಗ ಹೆಚ್ಚು ಹಗುರವಾಗಿರುವ ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಈ ಪರೀಕ್ಷೆಯನ್ನು ನಡೆಸಲಾಯಿತು ಎಂದು ಹೇಳಲಾಗಿದೆ.

                ಅಗತ್ಯ ಸಂದರ್ಭದಲ್ಲಿ ವ್ಯಾಪ್ತಿಯನ್ನು ಹೆಚ್ಚು ಮಾಡಲು ಅವಕಾಶವಿದೆಯೇ ಎಂಬುದನ್ನು ಪರೀಕ್ಷಿಸಲು ನಡೆಸಿದ ಪ್ರಯೋಗವೂ ಯಶಸ್ವಿಯಾಗಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

India today successfully carried out the night trials of the Agni-5 nuclear-capable ballistic missile which can hit targets beyond 5,000 kms: Defence sources
Image

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries