ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಚಾಯೊತ್ ಹೈಯರ್. ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡುಜಿಲ್ಲಾ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿ ವಿಜೇತ ಸುಬ್ರಹ್ಮಣ್ಯ ಹೈಯರ್ ಸೆಕೆಂಡರಿ ವಿಭಾಗದ ವಯಲಿನ್ ಹಾಗೂ ಮೃದಂಗ ಸ್ಪರ್ಧೆಗಳಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಬಹುಮಾನ ಪಡೆದಿದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವನು.
ಚಾಯೊತ್ ಹೈಯರ್. ಸೆಕೆಂಡರಿ ಶಾಲೆಯಲ್ಲಿ ಜರಗಿದ ಕಾಸರಗೋಡುಜಿಲ್ಲಾ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿ ಶ್ರೀಗಿರಿ ಹೈಯರ್ ಸೆಕೆಂಡರಿ ವಿಭಾಗದ ಹಿಂದಿ ಹಾಗೂ ಕನ್ನಡ ಭಾಷಣಗಳಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಬಹುಮಾನ ಪಡೆದಿದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವನು.
ಕಲೋತ್ಸವ: ಹೈಯರ್ ಸೆಕೆಂಡರಿ ವಿಭಾಗದಲ್ಲಿ ಎ ಗ್ರೇಡ್
0
ಡಿಸೆಂಬರ್ 06, 2022