ನವದೆಹಲಿ: 'ನಿಧಿ ಸಂಗ್ರಹದ ಉದ್ದೇಶಕ್ಕಾಗಿ ಮುದ್ರಣ, ದೃಶ್ಯ, ಸಾಮಾಜಿಕ ಮಾಧ್ಯಮ ಮತ್ತು ವೆಬ್ಸೈಟ್ಗಳಲ್ಲಿ ಪ್ರಕಟಿಸುವ ಜಾಹೀರಾತುಗಳಲ್ಲಿ ದುರ್ಬಲ ಮಕ್ಕಳನ್ನು ಶೋಚನೀಯ ರೀತಿಯಲ್ಲಿ ತೋರಿಸುವುದನ್ನು ನಿಲ್ಲಿಸಿ' ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಎನ್ಸಿಪಿಸಿಆರ್) ಸ್ವಯಂ ಸೇವಾ ಸಂಸ್ಥೆಗಳಿಗೆ (ಎನ್ಜಿಒ) ಮಂಗಳವಾರ ಸೂಚಿಸಿದೆ.