ನವದೆಹಲಿ: ಕೇರಳದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸರಕು ಇಡುವ ಜಾಗದಲ್ಲಿ ಶನಿವಾರ ಹಾವೊಂದು ಪತ್ತೆಯಾಗಿದ್ದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.