HEALTH TIPS

ಸುಲ್ತಾನ್ ಬತ್ತೇರಿಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ


             ವಯನಾಡು: ಸುಲ್ತಾನ್ ಬತ್ತೇರಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದೆ. ನಗರದ ಎರಡು ಶಾಲೆಗಳ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.
         ಕೆಲ ಮಕ್ಕಳ ನಡುವಿನ ವೈಯಕ್ತಿಕ ದ್ವೇಷ ಘರ್ಷಣೆಗೆ ಕಾರಣವಾಯಿತು.  ಸ್ಥಳೀಯರು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಬಿಡಿಸಿದರು.
         ನಿನ್ನೆ ಸಂಜೆ ಈ ಘಟನೆ ನಡೆದಿದೆ. ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲವಾದರೂ, ತನಿಖೆ ನಡೆಸಲಾಗುವುದು ಎಂದು ಬತ್ತೇರಿ ಪೆÇಲೀಸರು ತಿಳಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries