ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಸ್ತ್ರೋತ್ಸವದಲ್ಲಿ ಹೈಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳು ಗಣಿತ,ವಿಜ್ಞಾನ, ಐ.ಟಿ ಹಾಗೂ ಕರಕುಶಲ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ಸಮಗ್ರ ಪ್ರಶಸ್ತಿಯನ್ನು ಹಾಗೂ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಜನರಲ್ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ದ್ವಿತೀಯ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ವಿದ್ಯಾರ್ಥಿಗಳ ಸಾಧನೆಯನ್ನು ಶಾಲಾ ಅಧ್ಯಾಪಕ ವೃಂದ,ರಕ್ಷಕ ಶಿಕ್ಷಕ ಸಂಘ ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.
ಉಪಜಿಲ್ಲಾ ಶಾಸ್ತ್ರೋತ್ಸವ:ಎಸ್ ಎ ಟಿ ಹೈಯರ್ ಸೆಕೆಂಡರಿ ಶಾಲೆಗೆ ಸಮಗ್ರ ಪ್ರಶಸ್ತಿ
0
ಡಿಸೆಂಬರ್ 13, 2022
Tags