ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ.
ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಪ್ರತಿ ವ್ಯಕ್ತಿಗೆ ಐದು ಕೆಜಿ ಆಹಾರ ಧಾನ್ಯಗಳನ್ನು ಪ್ರತಿ ಕೆಜಿಗೆ 2-3 ರೂ.ಗೆ ಒದಗಿಸುತ್ತಿದೆ.