ಸಮರಸ ಚಿತ್ರಸುದ್ದಿ: ಬದಿಯಡ್ಕ: ನೀಲೇಶ್ವರದ ಚಾಯೋತ್ ಹೈಯರ್‍ಸೆಕೆಂಡರಿ ಶಾಲೆಯಲ್ಲಿ ಜರುಗಿದ ಕಾಸರಗೋಡು ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ಎಡನೀರು ಸ್ವಾಮೀಜೀಸ್ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳನ್ನು ಶಾಲೆಯ ಪ್ರಬಂಧಕರೂ ಆಗಿರುವ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಫಲ, ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ ವಋಂದದವರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ಕಲೋತ್ಸವದಲ್ಲಿ ಸಾಧನೆ: ಶ್ರೀಗಳಿಂದ ಅನುಗ್ರಹ
0
ಡಿಸೆಂಬರ್ 13, 2022