ಸಮರಸ ಚಿತ್ರಸುದ್ದಿ: ಕುಂಬಳೆ: ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ನಡೆದ ಸಂಸ್ಕøತ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಮನೋಜ್ಞ ಸಿ. ಎಚ್. ಈಕೆ ಚೆಕ್ಕೆಮನೆ ರಾಮ ಮೋಹನ್ ಹಾಗೂ ವಿಜಯಲಕ್ಷ್ಮಿ ದಂಪತಿಯ ಪುತ್ರಿ.
ರಾಜ್ಯ ಮಟ್ಟಕ್ಕೆ ಆಯ್ಕೆ
0
ಡಿಸೆಂಬರ್ 09, 2022