ನವದೆಹಲಿ : 'ಈಗಾಗಲೇ ಅಸ್ತಿತ್ವದಲ್ಲಿರುವ ಮೀಸಲಾತಿ ಪ್ರಮಾಣ ಬದಲಿಸುವ ಯಾವ ಪ್ರಸ್ತಾವನೆಯೂ ಕೇಂದ್ರ ಸರ್ಕಾರದ ಎದುರು ಇಲ್ಲ' ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಪ್ರತಿಮಾ ಭೌಮಿಕ್ ಲೋಕಸಭೆಗೆ ತಿಳಿಸಿದ್ದಾರೆ.