ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧಿಕೃತ ನಿವಾಸದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಗನ್ ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ ಪ್ರಕರಣ ಮಂಗಳವಾರ ವರದಿಯಾಗಿದೆ. ಈ ಸಂಬಂಧ ಕೇರಳ ಪೊಲೀಸ್ ಇಲಾಖೆಗೆ ತನಿಖೆಗೆ ಆದೇಶಿಸಿದೆ.