HEALTH TIPS

ತಬಲ ವಾದನದಲ್ಲಿ ಕಾಟುಕುಕ್ಕೆ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿ ಪ್ರಜ್ವಲ್ ಆಚಾರ್ಯ ಎಸ್.ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ


                   ಸಮರಸ ಚಿತ್ರಸುದ್ದಿ: ಪೆರ್ಲ: ಜಿಎಚ್ ಎಸ್ ಚಾಯೋತ್ ನಲ್ಲಿ ನಡೆದ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಹೈಯರ್ ಸೆಕೆಂಡರಿ ವಿಭಾಗದ  ತಬಲ ವಾದನ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಪ್ರಜ್ವಲ್ ಆಚಾರ್ಯ ಎಸ್.ಕೆ.ಪೆರ್ಲ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
        ಈತ ಕಾಟುಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ಕಾಮರ್ಸ್ ವಿದ್ಯಾರ್ಥಿಯಾಗಿದ್ದು  ರಾಧಾಕೃಷ್ಣ ಆಚಾರ್ಯ ಎಸ್.ಕೆ.- ಶಾರದ ದಂಪತಿಗಳ ಪುತ್ರ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries