ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವದ ಅಂಗವಾಗಿ ನೀರ್ಚಾಲು ಕುಮಾರಸ್ವಾಮಿ ಭಜನಾಮಂದಿರದಿಂದ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.