ಸಮರಸ ಚಿತ್ರಸುದ್ದಿ: ಬದಿಯಡ್ಕ: ಬೇಳ ಕುಮಾರಮಂಗಲ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಷಷ್ಠೀ ಮಹೋತ್ಸವದ ಅಂಗವಾಗಿ ವಿದುಷಿಃ ಡಾ.ವಿದ್ಯಾಲಕ್ಷ್ಮಿ ಕುಂಬಳೆ ಇವರ ಶಿಷ್ಯವೃಂದದವರಿಂದ ‘ನೃತ್ಯ ಸಂಭ್ರಮ’ ಕಾರ್ಯಕ್ರಮ ಜರಗಿತು. ಈ ಸಂದರ್ಭ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಆಸ್ರ ಅವರು ವಿದುಷಿಃ ವಿದ್ಯಾಲಕ್ಷ್ಮಿ ಅವರನ್ನು ಅಭಿನಂದಿಸಿದರು.
ಬೇಳದಲ್ಲಿ ನೃತ್ಯಸಂಗಮ
0
ಡಿಸೆಂಬರ್ 04, 2022