ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ದಕ್ಷಿಣ ಭಾರತ ಪ್ರವಾಸದಲ್ಲಿರುವ ಚತುರಾಮ್ನಾಯ ಗೋವರ್ಧನ ಪೀಠಾೀಶ್ವರರಾದ ಜಗದ್ಗುರು ಶಂಕರಾಚಾರ್ಯ ಶ್ರೀ ನಿಶ್ಚಲಾನಂದ ಸರಸ್ವತಿಯವರನ್ನು ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿ ಭಾನುವಾರ ಭೇಟಿಯಾದರು.
ಯತಿದ್ವಯರ ಸಮಾಗಮ: ಜಗದ್ಗುರು ಶಂಕರಾಚಾರ್ಯ ಶ್ರೀ ನಿಶ್ಚಲಾನಂದ ಸರಸ್ವತಿಯವರನ್ನು ಭೇಟಿಯಾದ ಎಡನೀರು ಶ್ರೀ
0
ಡಿಸೆಂಬರ್ 18, 2022