ಮಹಾರಾಷ್ಟ್ರ: ತನ್ನ ಎರಡೂವರೆ ತಿಂಗಳು ಹಸುಗೂಸಿನೊಂದಿಗೆ ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ನಾಗಪುರದಲ್ಲಿ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಪ್ರಸಂಗ ನಡೆಯಿತು.
ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30ರಂದು ಮಗುವಿಗೆ ಜನ್ಮ ನೀಡಿದ್ದರು.ಸೋಮವಾರ ಅಧಿವೇಶನ ಶುರುವಾಗಿದ್ದು, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳದರು.