ನವದೆಹಲಿ : ಕೋವಿಶೀಲ್ಡ್ / ಕೋವ್ಯಾಕ್ಸಿನ್ ಪಡೆದ, 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ 'ಕೊವೊವ್ಯಾಕ್ಸ್' ನೀಡಲು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾವು ಭಾರತೀಯ ಔಷಧ ನಿಯಂತ್ರಕರಿಗೆ (ಡಿಸಿಜಿಐ) ಅನುಮತಿ ಕೋರಿ ಗುರುವಾರ ಅರ್ಜಿ ಸಲ್ಲಿಸಿದೆ.