ಸಮರಸ ಚಿತ್ರಸುದ್ದಿ: ಕುಂಬಳೆ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ಪ್ರೌಢಶಾಲಾ ವಿಭಾಗದ ತಿರುವಾದಿರ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನಕ್ಕೆ ಪಾತ್ರವಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಮಕ್ಕಳ ಈ ಸಾಧನೆಗೆ ಶಾಲಾ ವ್ಯವಸ್ಥಾಪಕರು,ಮುಖ್ಯೋಪಾಧ್ಯಾಯರು, ರಕ್ಷಕ-ಶಿಕ್ಷಕ ಸಂಘ, ಅಧ್ಯಾಪಕ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
ತಿರುವಾದಿರ ಸ್ಪರ್ಧೆಯಲ್ಲಿ ಧರ್ಮತ್ತಡ್ಕ ಶಾಲೆ ಪ್ರಥಮ
0
ಡಿಸೆಂಬರ್ 02, 2022