HEALTH TIPS

ಮಾನ್ಯ ಅಯ್ಯಪ್ಪ ಸೇವಾ ಸಂಘದ ವಾರ್ಷಿಕೋತ್ಸವ, ತಿರುವಿಳಕ್ಕ್ ಮಹೋತ್ಸವ: ಆಮಂತ್ರಣ ನೀಡಿ ಎಡನೀರು ಶ್ರೀಗಳಿಗೆ ಆಹ್ವಾನ


          ಸಮರಸ ಚಿತ್ರಸುದ್ದಿ: ಬದಿಯಡ್ಕ: ಡಿಸೆಂಬರ್ 30 ರಿಂದ ಜನವರಿ 2ರ ತನಕ ಜರಗಲಿರುವ ಮಾನ್ಯ ಶ್ರೀ ಅಯ್ಯಪ್ಪ ಸೇವಾ ಸಂಘದ 41ನೇ ವಾರ್ಷಿಕೋತ್ಸವ ಹಾಗೂ ತಿರುವಿಳಕ್ಕು ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರಿಗೆ ನೀಡಿ ಅನುಗ್ರಹ ಮಂತ್ರಾಕ್ಷತೆಯನ್ನು ಪಡೆಯಲಾಯಿತು. ಈ ಸಂದರ್ಭದಲ್ಲಿ ಮಂದಿರದ ಗುರುಸ್ವಾಮಿಗಳು ಹಾಗೂ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries