ಕಾಸರಗೋಡು: ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಬಾಲಕಿಯರ ಮೆಟ್ರಿಕ್ ನಂತರದ ಹಾಸ್ಟೆಲ್‍ನ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಲು ಮಾನ್ಯತೆ ಪಡೆದ ಸಂಸ್ಥೆಯಿಂದ ಯೋಗ ತರಬೇತಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ನಿಟ್ಟಿನಲ್ಲಿ ಜನವರಿ 12 ರಂದು ಬೆಳಿಗ್ಗೆ 10ಕ್ಕೆ ಕಾಸರಗೋಡು ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಕಛೇರಿಯಲ್ಲಿ ಸಂದರ್ಶನ ನಡೆಯಲಿರುವುದು. ಅಹ9 ಆಸಕ್ತ ಅಭ್ಯಥಿ9ಗಳು ಶಿಕ್ಷಣ ಮತ್ತು ಕೆಲಸದ ಅನುಭವದ ಪ್ರಮಾಣ ಪತ್ರಗಳ ಪ್ರತಿಗಳನ್ನು ಸಂದಶ9ನದಲ್ಲಿ ಹಾಜರು ಪಡಿಸಬೇಕಾಗಿದೆ. ಈ ಬಗ್ಗೆ ಮಾಹಿತಿಗೆ ದೂರವಾಣಿ(04994 256162.)ಸಂಖ್ಯೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
12 ರಂದು ಯೋಗ ತರಬೇತುದಾರರ ಆಯ್ಕೆಗೆ ಸಂದರ್ಶನ
0
ಜನವರಿ 06, 2023
Tags