ನವದೆಹಲಿ: ಬಿಜೆಪಿಯ 2 ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಇದೇ 16 ಮತ್ತು 17ರಂದು ಇಲ್ಲಿ ನಡೆಯಲಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ತನ್ನ ಕಾರ್ಯತಂತ್ರವನ್ನು ಚರ್ಚಿಸಲಾಗುವುದು ಎಂದು ಪಕ್ಷದ ಮೂಲ ಮಂಗಳವಾರ ತಿಳಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ 3 ವರ್ಷಗಳ ಅವಧಿ ಈ ತಿಂಗಳ ಕೊನೆಯಲ್ಲಿ ಕೊನೆಗೊಳ್ಳಲಿದೆ.