ಕಾಸರಗೋಡು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾಹಿತಿ ಕಛೇರಿ, ಸರ್ಕಾರಿ ಕಾಲೇಜು ಎನ್ನೆಸ್ಸೆಸ್ ಘಟಕ ಕಾಸರಗೋಡು ಇವರ ಸಹಯೋಗದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಜ.22 ರಂದು ವಿದ್ಯಾನಗರ ನೆಲಕಳ ಕಾಲನಿಯಲ್ಲಿ ಜರುಗಲಿರುವುದು.
ಶಾಸಕ ಎನ್.ಎ.ನೆಲ್ಲಿಕುನ್ ಸಮಾರಂಭ ಉದ್ಘಾಟಿಸುವರು. ಡಿವೈಎಸ್ಪಿ ಡಾ.ವಿ.ಬಾಲಕೃಷ್ಣನ್, ಅಬಕಾರಿ ಉಪ ಆಯುಕ್ತ ಡಿ.ಬಾಲಚಂದ್ರನ್, ಕಾಸರಗೋಡು ಪೆÇಲೀಸ್ ಇನ್ಸ್ ಪೆಕ್ಟರ್ ಪಿ.ಅಜಿತ್ ಕುಮಾರ್ ಭಾಗವಹಿಸುವರು.
22 ರಂದು ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ
0
ಜನವರಿ 13, 2023