ಕಾಸರಗೋಡು: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ತಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಸಮಾಲೋಚನಾ ಸಭೆ ಜ, 25ರಂದು ಸಂಜೆ 5ಕ್ಕೆ ಜರುಗಲಿದೆ. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಫೆ. 13ರಿಂದ 17ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಭಕ್ತಾದಿಗಳ ಸಮಾಲೋಚನಾ ಸಭೆ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.
ಎಡನೀರು ವಿಷ್ಣುಮಂಗಲ ಜಾತ್ರೆ-25ರಂದು ಸಮಾಲೋಚನಾ ಸಭೆ
0
ಜನವರಿ 20, 2023
Tags