ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯತಿ ಪರಿಶಿಷ್ಟ ಜಾತಿ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಜ.29ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಸಂಘದ ಕಚೇರಿಯಲ್ಲಿ ನಡೆಯಲಿರುವುದು. 2021-22ನೇ ವರ್ಷದ ಆಯವ್ಯಯಗಳನ್ನು ಮಂಡಿಸಲಾಗುವುದು. ಸಂಘದ ಎಲ್ಲಾ ಸದಸ್ಯರೂ ಕ್ಲಪ್ತ ಸಮಯಕ್ಕೆ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜ.29ರಂದು ವಾರ್ಷಿಕ ಮಹಾಸಭೆ
0
ಜನವರಿ 18, 2023
Tags