HEALTH TIPS

ಮಧ್ಯಪ್ರದೇಶ: ವಾಯುಪಡೆಯ ಸುಖೋಯ್‌ 30 ಹಾಗೂ ಮಿರಾಜ್ 2000 ಯುದ್ಧ ವಿಮಾನ ಪತನ

 

              ಮಧ್ಯಪ್ರದೇಶ: ಮಧ್ಯಪ್ರದೇಶದ ಮೊರೆನಾ ಸಮೀಪ ಸುಖೋಯ್‌ 30 ಹಾಗೂ ಒಂದು ಮಿರಾಜ್‌ 2000 ಯುದ್ಧವಿಮಾನ ಪತನವಾಗಿದೆ.

                      ಈ ಎರಡೂ ವಿಮಾನಗಳು ಗ್ವಾಲಿಯರ್‌ ವಾಯುನೆಲೆಯಿಂದ ಟೇಕಾಫ್‌ ಆಗಿದ್ದವು.

                 ಘಟನೆಗೆ ಕಾರಣ ತಿಳಿಯಲು ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ.

                    ಸುಖೋಯ್‌ನಲ್ಲಿ ಇಬ್ಬರು ಹಾಗೂ ಮಿರಾಜ್‌ನಲ್ಲಿ ಓರ್ವ ಪೈಲಟ್‌ ಇದ್ದರು. ಈ ಪೈಕಿ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ. ಇನ್ನೋರ್ವ ಪೈಲಟ್‌ ಮೃತಪಟ್ಟಿದ್ದಾರೆ. ವಾಯು ಪಡೆಯ ವಿಮಾನ ಸ್ಥಳಕ್ಕೆ ಧಾವಿಸಿ ‍‍ಪರಿಶೀಲನೆ ನಡೆಸುತ್ತಿದೆ.

                    ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries