ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಬೆಳಗ್ಗೆ 5.17ಕ್ಕೆ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆಯ ಭೂಕಂಪನ ದಾಖಲಾಗಿದೆ.
ಧರ್ಮಶಾಲಾದಿಂದ 22 ಕಿ.ಮೀ. ಪೂರ್ವಕ್ಕೆ 5 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ ಎಂದು ಎನ್‌ಸಿಎಸ್ ಟ್ವೀಟ್ ತಿಳಿಸಿದೆ.
Earthquake of Magnitude:3.2, Occurred on 14-01-2023, 05:17:15 IST, Lat: 32.25 & Long: 76.56, Depth: 5 Km ,Location: 22km E of Dharamshala, Himachal Pradesh, India for more information Download the BhooKamp App seismo.gov.in/MIS/riseq/Inte
22
Reply
Copy link