ತೇಜ್‌ಪುರ: ಅಸ್ಸಾಂನ ಆದಿವಾಸಿ ನ್ಯಾಷನಲ್ ಲಿಬರೇಷನ್ ಆರ್ಮಿಯ 46ಕ್ಕೂ ಹೆಚ್ಚು ಬಂಡುಕೋರರು ಭಾನುವಾರ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸೋನಿತ್‌ಪುರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಭಾನುವಾರ ಹಿರಿಯ ಪೊಲೀಸ್ ಅಧಿಕಾರಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ.