HEALTH TIPS

ಅಧಿಕಾರಿಗಳು ನಿರ್ಭೀತಿಯಿಂದ ತಪಾಸಣೆ ನಡೆಸುವಂತಾಗಬೇಕು: ಆಹಾರ ಸುರಕ್ಷತಾ ಅಧಿಕಾರಿಗಳನ್ನು ತಡೆದ ಘಟನೆ; ಬುಹಾರಿ ಹೋಟೆಲ್ ವಿರುದ್ಧ ಕ್ರಮ


          ತ್ರಿಶೂರ್; ಕಾನೂನು ಜಾರಿಗೊಳಿಸುವ ಆಹಾರ ಸುರಕ್ಷತಾ ಅಧಿಕಾರಿಗಳ ತಪಾಸಣೆಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
        ಅಧಿಕಾರಿಗಳು ನಿರ್ಭೀತಿಯಿಂದ ತಪಾಸಣೆ ನಡೆಸುವಂತಾಗಬೇಕು. ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ತ್ರಿಶೂರ್ ಬುಹಾರಿಸ್ ಹೋಟೆಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿರುವರು.
           ಘಟನೆ ವರದಿಯಾದ ತಕ್ಷಣ ಈ ಬಗ್ಗೆ ತಕ್ಷಣ ತನಿಖೆ ನಡೆಸುವಂತೆ ಆಹಾರ ಸುರಕ್ಷತಾ ಆಯುಕ್ತರಿಗೆ ಸೂಚಿಸಲಾಗಿದೆ. ಹೋಟೆಲ್‍ನ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದವರ ವಿರುದ್ಧ ಪೆÇಲೀಸರಿಗೆ ದೂರು ನೀಡಲಾಗಿದೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries