ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಪೈಲಟ್ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ರೇವಾದಲ್ಲಿ ಅವಘಡ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಹೇಳಿದ್ದಾರೆ.
ವಿಮಾನ ಅಪಘಾತಕ್ಕೆ ತುತ್ತಾಗುವ ಸಂದರ್ಭದಲ್ಲಿ ಅದರಲ್ಲಿದ್ದ ಪೈಲಟ್, ತರಬೇತಿ ನಿರತರಾಗಿದ್ದರು.
ಮತ್ತೋರ್ವ ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.