HEALTH TIPS

ಅಮೆರಿಕ: ನಗರ ಕೌನ್ಸಿಲ್‌ ಸದಸ್ಯೆಯಾದ ಭಾರತೀಯ ಅಮೆರಿಕನ್ ಜನನಿ

 

            ಹೂಸ್ಟನ್‌ : ವಕೀಲೆ, ಭಾರತೀಯ ಅಮೆರಿಕನ್‌ ಜನನಿ ರಾಮಚಂದ್ರನ್‌ ಅವರು ಕ್ಯಾಲಿಫೋರ್ನಿಯಾದ ಓಕ್‌ಲ್ಯಾಂಡ್‌ ನಗರದ ಕೌನ್ಸಿಲ್‌ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಈ ಸ್ಥಾನಕ್ಕೇರಿದ ಅತಿ ಕಿರಿಯ ಮತ್ತು ಎಲ್‌ಜಿಬಿಟಿಕ್ಯು ಸಮುದಾಯದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

                ಜ.10ರಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಮಚಂದ್ರನ್‌ ಅವರು ಸೀರೆ ಧರಿಸಿದ್ದರು. ಈ ಬಗ್ಗೆ ಸಂತಸ ವ್ಯಕ್ತಪಡಿಸಿ ಅವರು ಟ್ವೀಟ್‌ ಮಾಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries