ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ದೇಶೀಯ ಅಧ್ಯಾಪಕ ಪರಿಷತ್(ಎನ್‍ಟಿಯು)ಕಾಸರಗೋಡು ಜಿಲ್ಲಾ ಸಮ್ಮೇಳನವನ್ನು ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರು ಉದ್ಘಾಟಿಸಿ ಮಾತನಾಡಿದರು. ಎನ್‍ಟಿಯು ಜಿಲ್ಲಾಧ್ಯಕ್ಷ ರಂಜಿತ್ ಪೆರ್ಲ ಅಧ್ಯಕ್ಷತೆ ವಹಿಸಿದ್ದರು.
ಎನ್.ಟಿ.ಯು.ಜಿಲ್ಲಾ ಸಮ್ಮೇಳನ
0
ಜನವರಿ 21, 2023