ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಅನಧಿಕೃತವಾಗಿ ಸ್ಥಾಪಿಸಿರುವ ಎಲ್ಲಾ ಕಟೌಟ್ಗಳು, ಬೋರ್ಡ್ಗಳು, ಧ್ವಜಸ್ತಂಭಗಳು ಮತ್ತು ಬ್ಯಾನರ್ಗಳನ್ನು ಅಳವಡಿಸಿರುವ ವ್ಯಕ್ತಿಗಳು ಯಾ ಸಂಸ್ಥೆಗಳು ತಕ್ಷಣವೇ ಇವುಗಳನ್ನು ತೆರವು ಗೊಳಿಸಬೇಕು. ಈ ರೀತಿ ಅಳವಡಿಸಿರುವ ಅನಧಿಕೃತ ಬ್ಯಾನರ್, ಕಟೌಟ್ಗಳನ್ನು ತೆರವುಗೊಳಿಸದಿದ್ದಲ್ಲಿ ನ್ಯಾಯಾಲಯದ ಸೂಚನೆಯಂತೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಂಚಾಲಕರು ಹಾಗೂ ಜಂಟಿ ನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅನಧಿಕೃತ ಕಟೌಟ್, ಬ್ಯಾನರ್, ಧ್ವಜಸ್ತಂಭಗಳ ತೆರವಿಗೆ ನಿರ್ದೇಶ
0
January 12, 2023