ಬದಿಯಡ್ಕ: ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರದಲ್ಲಿ ವೈಷ್ಣವೀ ನಾಟ್ಯಾಲಯ ಪುತ್ತೂರು ಇದರ ಬದಿಯಡ್ಕ ಶಾಖಾ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ `ಶಬರಿಮಲೆ ಶ್ರೀ ಸ್ವಾಮಿ ಅಯ್ಯಪ್ಪ' ನೃತ್ಯ ರೂಪಕ ಜರಗಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕ ಉದ್ಯಮಿ ಶಿವಶಂಕರ ನೆಕ್ರಾಜೆ ದಂಪತಿಗಳನ್ನು ನಾಟ್ಯಾಲಯದ ವತಿಯಿಂದ ಗೌರವಿಸಲಾಯಿತು.