ಅಹಮದಾಬಾದ್: ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಭದ್ರತೆ ಹೆಚ್ಚಿಸಲು ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಗುಜರಾತ್‌ನ ಕಛ್ ಜಿಲ್ಲೆಯಲ್ಲಿ ಮತ್ತು ರಾಜಸ್ಥಾನದ ಬಾರ್ಮರ್‌ನಲ್ಲಿ 'ಆಪರೇಷನ್ ಅಲರ್ಟ್' ತಾಲೀಮು ಆರಂಭಿಸಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.