ಗೊಹಾನಾ : ಪ್ರತಿಕೂಲ ಹವಾಮಾನದ ಕಾರಣದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹರಿಯಾಣದ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರು ದೂರವಾಣಿ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದರು.