ನವದೆಹಲಿ: ಭಾರತದಲ್ಲಿ ವೀಸಾ ನೀಡುವ ಪ್ರಕ್ರಿಯೆಗೆ ಚುರುಕು ನೀಡುವ ಸಂಬಂಧ ಅಮೆರಿಕ ಕೆಲ ನೂತನ ಕ್ರಮಗಳಿಗೆ ಚಾಲನೆ ನೀಡಿದೆ.
'ವೀಸಾ ಕೋರಿ ಮೊದಲ ಬಾರಿಗೆ ಅರ್ಜಿ ಸಲ್ಲಿಸುವವರಿಗೆ ವಿಶೇಷ ಸಂದರ್ಶನ ಆಯೋಜನೆ, ಕಾನ್ಸುಲೇಟ್ ಕಚೇರಿಗಳಲ್ಲಿ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.