ಸಮರಸ ಚಿತ್ರಸುದ್ದಿ: ಕಾಸರಗೋಡು ಕೇಳುಗುಡ್ಡೆ ಶ್ರೀ ಅಯ್ಯಪ್ಪ ಭಜನಾಮಂದಿರದ ವಾರ್ಷಿಕ ಮಹೋತ್ಸವದ ಅಂಗವಾಗಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ಭಜನಾಮಂದಿರದ ವರೆಗೆ ಕುಣಿತಭಜನೆ, ವಿವಿಧ ಸ್ತಬ್ಧಚಿತ್ರ ಒಳಗೊಂಡ ಭವ್ಯ ಶೋಭಾಯಾತ್ರೆ ನಡೆಯಿತು.