HEALTH TIPS

ಮಹಾರಾಷ್ಟ್ರದ ನಾಸಿಕ್ ಕಾರ್ಖಾನೆಯಲ್ಲಿ ಬೆಂಕಿ: ಒಬ್ಬರ ಸಾವು, ಹಲವರಿಗೆ ಗಾಯ

 

              ನಾಸಿಕ್‌: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

                   ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಹಾಗೂ ಕಾರ್ಮಿಕರನ್ನು ರಕ್ಷಣೆ ಮಾಡಿದರು ಎಂದು ಸ್ಥಳೀಯರು ಹೇಳಿದ್ದಾರೆ.


                   ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ‍ಪೊಲೀಸರು ಹೇಳಿದ್ದಾರೆ.

A massive fire incident at a industry located at Igatpuri #Maharashtra. Prompt & timely response by #SouthernCommand Search & Rescue Helicopter requisitioned by civil administration to evacuate casualty. #SouthernCommandYodha #HarKaamDeshKeNaam
Image
Embedded video
Image

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries