ಕಾಸರಗೋಡು: ಕೇರಳದಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕ ಸ್ಥಳ, ಬಸ್, ವಾಹನಗಳಲ್ಲಿ ಸಂಚರಿಸುವ ಸಮಯ, ಮಳಿಗೆಗಳು, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.