ನವದೆಹಲಿ: ಹಿರಿಯ ರಾಜಕಾರಣಿ, ಸಂಯುಕ್ತ ಜನತಾದಳದ ಮಾಜಿ ಅಧ್ಯಕ್ಷ ಶರದ್ ಯಾದವ್ ಗುರುವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.
75 ವರ್ಷ ವಯಸ್ಸಿನ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.