ನವದೆಹಲಿ: ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಗಳ ಎರಡು ಡೋಸ್ ಪಡೆದ ವಯಸ್ಕರಿಗೆ ಬೂಸ್ಟರ್ ಡೋಸ್ ಆಗಿ 'ಸೀರಂ' ಸಂಸ್ಥೆ ತಯಾರಿಸಿರುವ 'ಕೊವೊವ್ಯಾಕ್ಸ್' ಅನ್ನು ಬಳಕೆ ಮಾಡಲು ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಅನುಮೋದನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.